ಡೀಲ್ ಫೌಂಡೇಶನ್ ಸಂಸ್ಥೆಯು ಗದಗ್ ಜಿಲ್ಲೆಯ 7 ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿಸೆಂಬರ್ ತಿಂಗಳಲ್ಲಿ ನಡೆದ ಚಟುವಟಿಕೆಗಳು ಮತ್ತು ಇವೆಂಟುಗಳ ವಿವರ
1) ಡಿಸೆಂಬರ್ ತಿಂಗಳಲ್ಲಿ ವಿಕಲಚೇತನರ ಹಾಗೂ ಮಹಿಳೆಯರ ಸ್ವಸಹಾಯ ಸಂಘ ರಚನೆ ಮಾಡಿದ ವಿವರಗಳು ಈ ಕೆಳಗಿನಂತಿವೆ. ಈ ತಿಂಗಳಲ್ಲಿ ಗದಗ, ಮುಂಡರಗಿ ಮತ್ತು ಶಿರಹಟ್ಟಿ […]
